Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:12 - ದೆವಾಚಿ ಖರಿ ಖಬರ್

12 ಘೊಮಾನ್ಸಾಂಚ್ಯಾ ವರ್‍ತಿ ಅದಿಕಾರ್ ಚಾಲ್ವುಕ್ ಅನಿ ತೆಂಕಾ ಶಿಕ್ವುಕ್ ಮಿಯಾ ಬಾಯ್ಕೊಮನ್ಸಾಕ್ನಿ ಅವಕಾಸ್ ದಿ ನಾ; ತೆನಿ ಗಪ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ಬೋಧನೆಮಾಡುವುದಕ್ಕಾಗಲಿ, ಪುರುಷರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಅನುಮತಿಸೆನು. ಅವರು ಮೌನ ತಾಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಉಪದೇಶಮಾಡುವದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವದಿಲ್ಲ; ಅವರು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಪುರುಷರಿಗೆ ಉಪದೇಶಿಸುವುದಕ್ಕಾಗಲಿ ಅವರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಸಮ್ಮತಿಸುವುದಿಲ್ಲ. ಅವರು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಉಪದೇಶ ಮಾಡುವುದಕ್ಕಾಗಲಿ, ಪುರುಷನ ಮೇಲೆ ಅಧಿಕಾರ ನಡೆಸುವುದಕ್ಕಾಗಲಿ ಸ್ತ್ರೀಗೆ ನಾನು ಅಪ್ಪಣೆ ಕೊಡುವುದಿಲ್ಲ. ಆಕೆಯು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:12
2 ತಿಳಿವುಗಳ ಹೋಲಿಕೆ  

ಬಾಯ್ಕೊಮನ್ಸಾನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಗಪ್ ರ್‍ಹಾವ್ಚೆ. ತೆಂಕಾ ಬೊಲುಕ್ ಅವಕಾಸ್ ನಾ. ಶಾಸ್ತರಾತ್ ಸಾಂಗಲ್ಲ್ಯಾ ಸಾರ್ಕೆ ಖಾಯ್ಲ್ ಹೊವ್ನ್ ರ್‍ಹಾತಲೆ ತೆಂಕಾ ಬರೆ.


ಅನಿ ಅಪ್ನಾ ವರ್‍ತಿ ಅಪ್ನಾಕುಚ್ ಸಂಬಾಳುನ್ ಘೆವ್ನ್ ಕಶೆ ಅಪ್ನಿ ಹಾಳ್ ಹೊಯ್‍ನಸ್ತಾನಾ ರ್‍ಹಾವ್ಚೆ, ಅನಿ ಅಪ್ನಾಕುಚ್ ಅಪ್ನಾಚ್ಯಾ ಘೊವಾಕ್ ಒಪ್ಸುನ್ ದಿವ್ನ್ ಬರ್‍ಯಾ ಘರ್‍ಕಾರ್‍ನಿಯಾ ಹೊವ್ನ್ ರ್‍ಹಾವ್ಕ್ ಶಿಕ್ವುಚೆ, ಅಶೆ ದೆವಾಕ್ನಾ ಯೆಲ್ಲ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಕೊನ್ಬಿ ವಾಯ್ಟ್ ಬೊಲುಕ್ ಹೊವ್ಚೆ ನ್ಹಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು