1 ತಿಮೊಥೆಯನಿಗೆ 2:7 - ದೆವಾಚಿ ಖರಿ ಖಬರ್7 ಅನಿ ಹೆಚ್ಯಾಚ್ ಸಾಟ್ನಿ ವಿಶ್ವಾಸಾಚಿ ಬರಿ ಖಬರ್ ಅನಿ ಖರೆಪಾನಾಚ್ಯಾ ವಿಶಯಾತ್ ಸಾಂಗುಕ್ ಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತೆಂಕಾ ಸಿಕ್ವುತಲೊ ಅನಿ ಎಕ್ ಅಪೊಸ್ತಲ್ ಕರುನ್ ಮಾಕಾ ಧಾಡಲ್ಲೆ ಹಾಯ್. ಮಿಯಾ ಝುಟೆ ಸಾಂಗಿನಾ ಹೊಲಾ; ಜೆ ಕಾಯ್ ಖರೆ ಹಾಯ್ ತೆಚ್ ಮಿಯಾ ಸಾಂಗುಕ್ ಲಾಗ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.