1 ತಿಮೊಥೆಯನಿಗೆ 2:8 - ದೆವಾಚಿ ಖರಿ ಖಬರ್8 ಸಗ್ಳ್ಯಾ ಜಾಗ್ಯಾರ್ ಮಾಗ್ನ್ಯಾಚ್ಯಾ ಎಳಾರ್, ದೆವಾಕುಚ್ ಒಪ್ಸುನ್ ದಿಲ್ಲಿ ಘೊಮನ್ಸಾ ವಾದ್, ರಾಗ್ ನಸ್ತಾನಾ, ಅಪ್ನಾಚಿ ಪವಿತ್ರ್ ಹಾತಾ ವೈರ್ ಉಕ್ಲುನ್ ಮಾಗ್ನೆ ಕರುಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿ |
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.