1 ತಿಮೊಥೆಯನಿಗೆ 2:9 - ದೆವಾಚಿ ಖರಿ ಖಬರ್9 ತಸೆಚ್ ಬಾಯ್ಕೊಮನ್ಸಾನಿ ಮರ್ಯಾದಿಚೆ ಅನಿ ಶಿಸ್ತ್ ದಿಸ್ತಲೆ ಕಪ್ಡೆ ನೆಸುಚೆ ಮನ್ತಲಿ ಮಾಜಿ ಆಶಾ, ಅನಿ ಕೆಸಾಕ್ನಿ ಲೈ ಶಿಂಗಾರ್ ಕರುನ್ ಘೆವ್ಕ್ ಸಾಟ್ನಿ ಲೈ ಸೊನ್ಯಾಚಿ ವಸ್ತಾ ನೆಸುನ್, ಮೊತಿಚಿ ವಸ್ತಾ ನೆಸುನ್, ಮ್ಹಾಗ್ರೆ ಕಪ್ಡೆ ನೆಸುಚೆ ಮನುನ್ ನ್ಹಯ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಡಂಭವಿಲ್ಲದವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸ್ತ್ರೀಯರು ತಮಗೆ ಯೋಗ್ಯವಾದ ಉಡುಪುಗಳನ್ನು ಧರಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರ ಉಡುಪುಗಳು ಅವರು ಮಾನಸ್ಥೆಯರು ಎಂಬುದನ್ನು ತೋರಿಸುವಂಥವುಗಳಾಗಿರಬೇಕು. ಅವರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ತಲೆಕೂದಲನ್ನು ಅಲಂಕಾರಿಕವಾಗಿ ಕಟ್ಟಿಕೊಳ್ಳಕೂಡದು; ಬಂಗಾರವನ್ನು ಮತ್ತು ಮುತ್ತುಗಳನ್ನು ತೊಟ್ಟುಕೊಳ್ಳಕೂಡದು ಮತ್ತು ಬೆಲೆಬಾಳುವ ಬಟ್ಟೆಗಳನ್ನು ಧರಿಸಿಕೊಳ್ಳಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ, ಅಧ್ಯಾಯವನ್ನು ನೋಡಿ |