Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:12 - ದೆವಾಚಿ ಖರಿ ಖಬರ್

12 ತಾಂಡ್ಯಾಚ್ಯಾ ಸೆವಕಾಕ್ನಿ ಎಕೆಕುಚ್ ಬಾಯ್ಕಾ ರ್‍ಹಾವ್ಚಿ, ಅನಿ ಪೊರಾಕ್ನಿ ಅನಿ ಘರ್‍ದಾರ್ ಬರೆ ಕರುನ್ ಸಾಂಬಾಳ್ತಲಿ ರ್‍ಹಾವ್ಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಭಾಸೇವಕರು ಏಕ ಪತ್ನಿ ಉಳ್ಳವರಾಗಿರಬೇಕು. ಅವರು ತಮ್ಮ ಮಕ್ಕಳಿಗೆ ಮತ್ತು ಕುಟುಂಬಕ್ಕೆ ಒಳ್ಳೆಯ ನಾಯಕರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:12
4 ತಿಳಿವುಗಳ ಹೋಲಿಕೆ  

ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.


ಜೆಜು ಕ್ರಿಸ್ತಾಚಿ ಸೆವಕಾ ಪಾವ್ಲು ಅನಿ ತಿಮೊಥಿ, ಫಿಲಿಪ್ಪಿ ಮನ್ತಲ್ಯಾ ಶಾರಾತ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ದೆವಾಚಿ ಲೊಕಾ ಹೊಲ್ಲ್ಯಾ ಸಗ್ಳ್ಯಾಕ್ನಿ, ಅನಿ ತೆಂಚ್ಯಾ ವಾಂಗ್ಡಾ ದೆವಾಚ್ಯಾ ತಾಂಡ್ಯಾಚಿ ಮುಖಂಡಾ, ಅನಿ ತಾಂಡ್ಯಾಚ್ಯಾ ಮಜತ್ ಕಾರಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:


ತಸೆ ಹೊವ್ನ್ ತಾಂಡ್ಯಾತ್ ಸೆವಾ ಕರ್‍ತಲ್ಯಾ ಲೊಕಾಂಚೊ ಸ್ವಬಾವ್ ಬರೊ ರ್‍ಹಾವ್ಚೊ ಅನಿ ತೆನಿ ಮಾನ್ ಮರ್ಯಾದಿನ್ ರ್‍ಹಾವ್ಚೆ;ತೆನಿ ಗೊಸ್ಟಿಯಾಕ್ನಿ ವಿಶ್ವಾಸ್ ಥವ್ತಲೆ ಹೊವ್ನ್ ರ್‍ಹಾವ್ಚೆ, ಲೈ ಫಿತಲೆ ನಾಹೊಲ್ಯಾರ್ ಲೈ ಪೈಸ್ಯಾಂಚಿ ಆಶಾ ಕರುಚೆ ನ್ಹಯ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು