1 ತಿಮೊಥೆಯನಿಗೆ 3:15 - ದೆವಾಚಿ ಖರಿ ಖಬರ್15 ಅಕಾಸ್ಮಾತ್ ಮಿಯಾ ಯೆವ್ಕ್ ಎಳ್ ಹೊಲ್ಯಾರ್ಬಿ ದೆವಾಚ್ಯಾ ಸಂಸಾರಾತ್ ತೆ ಝಿತ್ತ್ಯಾ ದೆವಾಚೊ ಲೊಕಾಂಚೊ ತಾಂಡೊ ಹೊವ್ನ್ ಅಸಲ್ಲ್ಯಾ ಘರಾಕ್ ಎಕ್ ಖಾಂಬೊ ಅನಿ ಖರ್‍ಯಾಚೊ ಆದಾರ್ ಕಸೆ ಹೊವ್ನ್ ರ್‍ಹಾವ್ಚೆ ಮನುನ್ ಹಿ ಚಿಟಿ ತುಕಾ ಕಳ್ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.