Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:5 - ದೆವಾಚಿ ಖರಿ ಖಬರ್

5 ಎಕ್ ಮಾನುಸ್ ಅಪ್ನಾಚೆ ಘರ್-ದಾರುಚ್ ಸಂಬಾಳುನ್ ಘೆವ್ನ್ ಜಾವ್ಕ್ ಕಳಿನಸಲ್ಲ್ಯಾಕ್ ದೆವಾಚಿ ತಾಂಡೊ ಕಸೆ ಕರುನ್ ಚಾಲ್ವುನ್ ಘೆವ್ನ್ ಜಾವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 (ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:5
8 ತಿಳಿವುಗಳ ಹೋಲಿಕೆ  

ದೆವಾಚ್ಯಾ ಲೊಕಾಂಚೊ ತಾಂಡೊ ಕ್ರಿಸ್ತಾಚ್ಯಾ ಖಾಲ್ತಿ ಹೊವ್ನ್ ಹಾಯ್, ಹ್ಯೊ ನೆಮ್ ಬಾಯ್ಕೊ ಮಾನ್ಸಾಕ್ನಿ ದಿವ್ನ್ ಹೊತಾ ಹರ್ ಎಕ್ ವಿಶಯಾತ್ಬಿ ಬಾಯ್ಕೊ ಅಪ್ಲ್ಯಾ ಘವಾಕ್ ಮಾನುನ್ ಘೆವ್ನ್ ರ್‍ಹಾವ್ಚಿ.


ಕ್ರಿಸ್ತಾಕ್ ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಹೊತ್ತ್ಯಾ ಸಮಂದಾಚ್ಯಾ ವಿಶಯಾತ್ ಮಿಯಾ ಬೊಲುಲ್ಲಾ ಗುಟ್ಟ್ ಹೊವ್ನ್ ಹೊತ್ತೆ ಹೆ ಖರೆ ಲೈ ಮುಖ್ಯ್ ಹಾಯ್.


ಅಕಾಸ್ಮಾತ್ ಮಿಯಾ ಯೆವ್ಕ್ ಎಳ್ ಹೊಲ್ಯಾರ್ಬಿ ದೆವಾಚ್ಯಾ ಸಂಸಾರಾತ್ ತೆ ಝಿತ್ತ್ಯಾ ದೆವಾಚೊ ಲೊಕಾಂಚೊ ತಾಂಡೊ ಹೊವ್ನ್ ಅಸಲ್ಲ್ಯಾ ಘರಾಕ್ ಎಕ್ ಖಾಂಬೊ ಅನಿ ಖರ್‍ಯಾಚೊ ಆದಾರ್ ಕಸೆ ಹೊವ್ನ್ ರ್‍ಹಾವ್ಚೆ ಮನುನ್ ಹಿ ಚಿಟಿ ತುಕಾ ಕಳ್ವುತಾ.


ದೆವಾನ್ ಹರ್ ಲೊಕಾಂಚ್ಯಾ ಕ್ರಿಸ್ತಾಚ್ಯಾ ಅಧಿಕಾರಾಚ್ಯಾ ಖಾಯ್ಲ್ ಭುತ್ತುರ್ ಕರ್ಲ್ಯಾನ್, ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ಸಾಟ್ನಿ.


ತುಮ್ಕಾಚ್ ತುಮಿ ತೆಚ್ಯಾ ಹುಶ್ಯಾರ್ಕಿನ್ ರಾಕುನ್ ಘೆವಾ. ಪವಿತ್ರ್ ಆತ್ಮ್ಯಾನ್ ತ್ಯಾ ದಿಸಿ ತುಮ್ಕಾ ದಿಲ್ಯಾ ಬಕ್ರಾಂಚ್ಯಾ ತಾಂಡ್ಯಾಕ್ ಉಶಾರ್ಕಿನ್ ಬಗುನ್ಗೆವಾ, ದೆವಾಚ್ಯಾ ತಾಂಡ್ಯಾಚ್ಯಾ ಬಕ್ರಿಯಾ ರಾಕ್ತಲ್ಯಾಂಚ್ಯಾ ಸಾರ್ಕೆ ರ್‍ಹಾವಾ, ತೆ ತೆನಿ ಅಪ್ಲ್ಯಾ ಸ್ವತಾಚ್ಯಾ ಲೆಕಾಚ್ಯಾ ರಗ್ತಾನ್ ಇಕಾತ್ ಘೆಟ್ಲಾ .


ಜುದೆವಾಕ್ನಿ ಹೊಂವ್ದಿತ್, ಜುದೆವ್‍ ನ್ಹಯ್ ಅಸಲ್ಲ್ಯಾಕ್ನಿ ಹೊಂವ್ದಿತ್, ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಹೊಂವ್ದಿತ್, ಬುರ್ಶೆ ಕರ್ತಲೆ ಶಿಕ್ವುನಕಾಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು