1 ತಿಮೊಥೆಯನಿಗೆ 3:7 - ದೆವಾಚಿ ಖರಿ ಖಬರ್7 ತಾಂಡ್ಯಾಚ್ಯಾ ಭಾಯ್ರ್ ಹೊತ್ತ್ಯಾ ಲೊಕಾನಿ ಸೈತ್ ಮರ್ಯಾದ್ ದಿತಲೊ ಮಾನುಸ್ ರ್‍ಹಾವ್ಚೊ, ಅಶೆ ಕಸ್ಲ್ಯಾಬಿ ಚುಕೆತ್ ಪಡುನ್ ಗಿರೊ ಪಾಸ್ಯಾತ್ ತೆಕಾ ಪಡುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು. ಅಧ್ಯಾಯವನ್ನು ನೋಡಿ |