1 ತಿಮೊಥೆಯನಿಗೆ 4:1 - ದೆವಾಚಿ ಖರಿ ಖಬರ್1 ಆಕ್ರಿಚ್ಯಾ ಎಳಾರ್ ಉಲ್ಲಿ ಲೊಕಾ ಅಪ್ನಾಚೊ ವಿಶ್ವಾಸ್ ಸೊಡ್ತ್ಯಾತ್ ಅನಿ ಝುಟ್ಯಾ ಆತ್ಮ್ಯಾಂಚೆ ಹುಕುಮ್ ಚಾಲುತಾತ್ ಅನಿ ಗಿರ್‍ಯಾಂಚ್ಯಾ ಶಿಕಾಪಾಂಚ್ಯಾ ಸರ್ಕೆ ಚಲುಕ್ ಲಾಗ್ತ್ಯಾತ್ ಮನುನ್ ಪವಿತ್ರ್ ಆತ್ಮೊಚ್ ಅಮ್ಕಾ ಸ್ಪಸ್ಟ್ ಸಾಂಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.
ಉಲ್ಲಿ ಲೊಕಾ ದೆವ್ ದುತಾಕ್ನಿ ಪುಜಾ ಕರ್‍ತಲೆ ಅನಿ ಲೈ ಶಾಂತ್ಪಾನಾಚೆ ಸಾರ್ಕೆ ನಾಟಕ್ ಕರುನ್ ದಾಕ್ವುತಲ್ಯಾತ್ ಬುಡುನ್ ಹಾತ್. ತಿ ಲೊಕಾ ಅಪ್ನಾಕ್ ದಿಸಲ್ಲ್ಯಾ ದರ್ಶನಾಚ್ಯಾ ವಿಶಯಾತ್ ಕನ್ನಾಬಿ ಬೊಲಿತ್ ರಾತಾನಾ “ತುಮಿ ಅಸ್ಲಿ ಕಾಮಾ ಕರ್‍ತಲ್ಯಾಸಾಟ್ನಿ ಚುಕಿದಾರ್ ಹೊಲ್ಯಾಸಿ” ಮನುನ್ ಲೊಕಾನಿ ತುಮ್ಚ್ಯಾ ವಿಶಯಾತ್ ಸಾಂಗುಕ್ ದಿವ್ನಕಾಸಿ. ತೆಂಚಿ ಜಗಾಚಿ ಯವ್ಜನ್ ತೆಂಕಾ ಕಾರನ್ ಸಾಂಗ್ತಾನಾ ಬಡಾಯಿನ್ ಫುಗಿ ಸಾರ್ಕೆ ಕರ್‍ತಾ.
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.