1 ತಿಮೊಥೆಯನಿಗೆ 4:15 - ದೆವಾಚಿ ಖರಿ ಖಬರ್15 ಹಿ ಕಾಮಾ ಕರುನ್ಗೆತ್ ರ್‍ಹಾ ಅನಿ ಹ್ಯಾ ಕಾಮಾಸಾಟ್ನಿ ತುಕಾಚ್ ತಿಯಾ ಖರಚ್. ಅಶೆ ತುಜ್ಯಾ ವಾಡಾವಳಿಕ್ ಸಗ್ಳಿ ಲೊಕಾ ಬಗುಕ್ ಪಾವ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ಕಾರ್ಯಗಳನ್ನು ಸಾಧಿಸಿಕೊಳ್ಳುವದರಲ್ಲಿ ಆಸಕ್ತನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು. ಅಧ್ಯಾಯವನ್ನು ನೋಡಿ |