1 ತಿಮೊಥೆಯನಿಗೆ 4:16 - ದೆವಾಚಿ ಖರಿ ಖಬರ್16 ತುಜ್ಯಾ ಜಿವನಾರ್ ಅನಿ ತುಜ್ಯಾ ಶಿಕಾಪಾನ್ನಿ ವಿಶೆಸ್ ಧ್ಯಾನ್ ದಿ ತಿಯಾ ಅಶೆ ಕರುನ್ ಗೆತುಚ್ ರ್‍ಹಾ ಕಶ್ಯಾಕ್ ಮಟ್ಲ್ಯಾರ್, ತಿಯಾ ಅಶೆ ಕರುನ್ಗೆತ್ ರ್‍ಹಾತಲೆ ಹೊಲ್ಯಾರ್ ಹೆಚ್ಯಾ ವೈನಾ ತಿಯಾ ಅಪ್ನಾಕುಚ್ ಅನಿ ಹಿ ವಿಶಯಾ ಸಾಂಗ್ತಲ್ಯಾಂಚಿ ಬಿ ರಾಕ್ವನ್ ಕರ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ. ಅಧ್ಯಾಯವನ್ನು ನೋಡಿ |