1 ತಿಮೊಥೆಯನಿಗೆ 4:4 - ದೆವಾಚಿ ಖರಿ ಖಬರ್4 ಕಶ್ಯಾಕ್ ಮಟ್ಲ್ಯಾರ್ ದೆವಾನ್ ರಚಲ್ಲೆ ಸಗ್ಳೆ ಬರೆಚ್; ಬುರ್ಶೆ ಮನ್ತಲೆ ಕಾಯ್ಬಿ ನಾ, ಖರೆ ಧನ್ಯವಾದಾಚಿ ಮಾಗ್ನಿ ಕರುನ್ ತೆ ಖಾವ್ಚೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ಉಂಟುಮಾಡಿದ್ದೆಲ್ಲವೂ ಒಳ್ಳೇದೇ; ದೇವರ ಸ್ತೋತ್ರಮಾಡಿ ತೆಗೆದುಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿಷಿದ್ಧವೆಂದು ಹೇಳತಕ್ಕದ್ದಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ. ಅಧ್ಯಾಯವನ್ನು ನೋಡಿ |