1 ತಿಮೊಥೆಯನಿಗೆ 5:23 - ದೆವಾಚಿ ಖರಿ ಖಬರ್23 ಖಾಲಿ ಪಾನಿ ಎವ್ಡೆಚ್ ಫಿವ್‍ನಕೊ. ತುಜ್ಯಾ ಜಿರ್‍ವನಿಕ್ ಅನಿ ತನ್ನಾ-ತನ್ನಾ ಸಿಕ್ ಪಡ್ತಲ್ಯಾಕ್ ಉಲ್ಲೊ ಆದಾರ್ ಹೊವ್‍ಸಾಟ್ನಿ ಉಲ್ಲಿಸಿ ವಾಯ್ನ್ ಬಿ ಫಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು. ಅಧ್ಯಾಯವನ್ನು ನೋಡಿ |