1 ತಿಮೊಥೆಯನಿಗೆ 5:3 - ದೆವಾಚಿ ಖರಿ ಖಬರ್3 ಖರೆಚ್ ದಿಕ್ಕ್ ನತ್ತ್ಯಾ ಘೊವ್ ಮರಲ್ಲ್ಯಾ ಬಾಯ್ಕೊಮನ್ಸಾಕ್ನಿ ಮಾನ್ ಮರ್ಯಾದ್ ದಿ ತೆಂಕಾ ತೆಚಿ ಗರಜ್ ಹಾಯ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193-4 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3-4 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದಿಕ್ಕಿಲ್ಲದ ವಿಧವೆಯರನ್ನು ಪರಿಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು. ಅಧ್ಯಾಯವನ್ನು ನೋಡಿ |
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.