1 ತಿಮೊಥೆಯನಿಗೆ 5:6 - ದೆವಾಚಿ ಖರಿ ಖಬರ್6 ಖರೆ ಎಕ್ ಘೊವ್ ಮರಲ್ಲಿ ಬಾಯ್ಕೊಮನುಸ್ ತಿಜಿ ಅಂಗಾಚಿ ಆಶಾ ಪುರಾ ಕರುಕ್ ತಿಚೆ ಆಂಗ್ ತಿನಿ ವಾಪ್ರುನ್ ಘೆಟ್ಲ್ಯಾರ್, ತಿ ಝಿತ್ತಿ ರ್‍ಹಾಲ್ಯಾರ್‍ಬಿ ಮರಲ್ಲ್ಯಾ ಸರ್ಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ. ಅಧ್ಯಾಯವನ್ನು ನೋಡಿ |