1 ತಿಮೊಥೆಯನಿಗೆ 6:19 - ದೆವಾಚಿ ಖರಿ ಖಬರ್19 ಅಶೆ ತೆನಿ ತೆಂಚ್ಯಾ ಫಿಡ್ಲ್ಯಾ ಎಳಾಸಾಟಿ ಎಕ್ ಘಟ್‍ಮುಟ್ ಪಾಯಾ ಬಾಂದುನ್ ಘೆತ್ಯಾತ್. ಅಶೆ ತೆನಿ ಹೆಚ್ಯಾ ವೈನಾ ತೆನಿ ಖರ್‍ಯಾ ಜಿವಾಕ್ ಧರುನ್ ಘೆವ್ನ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿ |