1 ತಿಮೊಥೆಯನಿಗೆ 6:3 - ದೆವಾಚಿ ಖರಿ ಖಬರ್3 ಕೊನ್ ಝುಟ್ಯಾ ಸಂಗ್ತಿಯಾ ಶಿಕ್ವುತಾತ್ ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ಖರ್‍ಯಾ ಗೊಸ್ಟಿಯಾ ಅನಿ ಅಮ್ಚಿ ಖರಿ ದೆವಸ್ಪಾನಾಚಿ ಶಿಕಾಪಾ ಮಾನುನ್ ಘೈಯ್ನಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ, ಅಧ್ಯಾಯವನ್ನು ನೋಡಿ |