Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:7 - ದೆವಾಚಿ ಖರಿ ಖಬರ್

7 ಹ್ಯಾ ಜಗಾತ್ ಯೆತಾನಾ ಅಮಿ ಕಾಯ್ ಘೆವ್ನ್ ಯೆಲಾಂವ್? ಕಾಯ್ಬಿ ನಾ! ಅನಿ ಜಾತಾನಾ ಹ್ಯಾ ಜಗಾತ್ನಾ ಕಾಯ್ ಘೆವ್ನ್ ಜಾನಾರ್ ಹಾಂವ್? ಕಾಯ್ಬಿ; ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ಲೋಕದೊಳಕ್ಕೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಲೋಕಕ್ಕೆ ಬಂದಾಗ ಏನನ್ನೂ ತೆಗೆದುಕೊಂಡು ಬರಲಿಲ್ಲ. ನಾವು ಸಾಯುವಾಗ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:7
6 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು