1 ಥೆಸಲೋನಿಕದವರಿಗೆ 1:1 - ದೆವಾಚಿ ಖರಿ ಖಬರ್1 ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಬಾಬಾಕ್ ಅನಿ ಧನಿಯಾ ಜೆಜು ಕ್ರಿಸ್ತಾಕ್ ಸಮಂದ್ ಪಡಲ್ಲ್ಯಾ ಥೆಸಾಲೊನಿಕಾ ಮನ್ತಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಲಿವ್ತಲೆ ಕಾಯ್ ಮಟ್ಲ್ಯಾರ್. ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.