1 ಥೆಸಲೋನಿಕದವರಿಗೆ 1:10 - ದೆವಾಚಿ ಖರಿ ಖಬರ್10 ಅನಿ ತ್ಯಾ ದೆವಾಚೊ ಲೆಕ್ ಸರ್‍ಗಾ ವೈನಾ ಯೆತಲಿ ವಾಟ್ ಬಗುನ್ಗೆತ್ ಹಾಸಿ, ತೆಚೊ ಲೆಕ್ ಜೆಜು ಕ್ರಿಸ್ತ್, ತೆಕಾ ತೆನಿ ಮರಲ್ಲ್ಯಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನಾಯ್, ಅನಿ ತೊ ಅಮ್ಕಾ ದೆವಾಚ್ಯಾ ರಾಗಾತ್ನಾ ಬಚಾವ್ ಕರುಕ್ ಯೆವ್ಕ್ ಲಾಗ್ಲಾ ಮನ್ತಲ್ಯಾ ವಿಶಯಾತ್ ಬೊಲ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.