1 ಥೆಸಲೋನಿಕದವರಿಗೆ 1:5 - ದೆವಾಚಿ ಖರಿ ಖಬರ್5 ಕಶ್ಯಾಕ್ ಮಟ್ಲ್ಯಾರ್, ಅಮಿ ತುಮ್ಚ್ಯಾಕ್ಡೆ ಘೆವ್ನ್ ಯೆಲ್ಲಿ ಬರಿ ಖಬರ್ ಫಕತ್ ಗೊಸ್ಟಿಯಾನಿ ಎವ್ಡೆಚ್ ನ್ಹಯ್, ಬಳಾನ್, ಅನಿ ಪವಿತ್ರ್ ಆತ್ಮ್ಯಾನ್ ಭರಲ್ಲಿ ಹೊತ್ತಿ, ಅನಿ ತ್ಯಾತುರ್ ಹೊತ್ತ್ಯಾ ಖರೆಪಾನಾಚ್ಯಾ ಸಮೆತ್ ಅಮಿ ಘೆವ್ನ್ ಯೆಲ್ಲಾಂವ್. ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಅಮಿ ಕಶೆ ಹೊತ್ತಾಂವ್ ಮನುನ್ ತುಮ್ಕಾಚ್ ಗೊತ್ತ್ ಹಾಯ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿ |
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.