1 ಥೆಸಲೋನಿಕದವರಿಗೆ 2:11 - ದೆವಾಚಿ ಖರಿ ಖಬರ್11 ಎಕ್ ಬಾಬಾ ಅಪ್ನಾಚ್ಯಾ ಪೊರಾಕ್ನಿ ಕಸೊ ಚಾಲ್ವುತಾ ತಸೆಚ್ ಅಮಿಬಿ ತುಮ್ಚ್ಯಾ ವಾಂಗ್ಡಾ ಚಲ್ಲಾಂವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ಧಿಹೇಳುತ್ತಾ ಧೈರ್ಯಪಡಿಸುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತಂದೆಯು ತನ್ನ ಸ್ವಂತ ಮಕ್ಕಳೊಡನೆ ನಡೆದುಕೊಳ್ಳುವಂತೆ ನಿಮ್ಮಲ್ಲಿ ಪ್ರತಿಯೊಬ್ಬರೊಡನೆಯೂ ನಡೆದುಕೊಂಡೆವೆಂಬುದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು. ಅಧ್ಯಾಯವನ್ನು ನೋಡಿ |
ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.