1 ಥೆಸಲೋನಿಕದವರಿಗೆ 2:15 - ದೆವಾಚಿ ಖರಿ ಖಬರ್15 ಜುದೆವಾನಿ ಜೆಜುಕ್ ಅಮ್ಚ್ಯಾ ಧನಿಯಾಕ್ ಅನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ, ಅನಿ ಅಮ್ಕಾಬಿ ತರಾಸ್ ದಿಲ್ಯಾನಿ. ತೆನಿ ದೆವಾಚ್ಯಾ ದಿಸ್ಟಿಕ್ ಲೈ ವಾಯ್ಟ್ ದಿಸ್ತಲೆ ಕರುಲ್ಯಾತ್, ಸಗ್ಳ್ಯಾ ಲೊಕಾಕ್ನಿ ತೆನಿ ವಿರೊದ್ ಹೊವ್ನ್ ಹಾತ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.