1 ಥೆಸಲೋನಿಕದವರಿಗೆ 2:19 - ದೆವಾಚಿ ಖರಿ ಖಬರ್19 ಆಕ್ರಿಕ್, ತುಮಿ ಹುರಲ್ಲ್ಯಾ ಸಗ್ಳ್ಯಾಂಚ್ಯಾನ್ಕಿ ಖಾಯ್ಲೆ ನ್ಹಯ್, ಧನಿ ಜೆಜು ಪರ್ತುನ್ ಯೆತಾನಾ ತೆಚ್ಯಾ ಇದ್ರಾಕ್ ಅಮಿ ಬೊಲ್ತಲೊ ಅಮ್ಚೊ ಬರೊಸೊ, ಅಮ್ಚಿ ಕುಶಿ, ಅನಿ ಜಿಕುನ್ ಘೆಟಲ್ಲ್ಯಾ ಮುಕುಟಾಕ್ ಕಾರನ್ ತುಮಿಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ? ಅಧ್ಯಾಯವನ್ನು ನೋಡಿ |