Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:6 - ದೆವಾಚಿ ಖರಿ ಖಬರ್

6 ತುಮ್ಚ್ಯಾಕ್ನಾ ಹೊಂವ್ದಿತ್, ದುಸ್ರ್ಯಾನಿಕ್ನಾ ಹೊಂವ್ದಿತ್ ಹೊಗ್ಳುನ್ ಘೆವ್ಚೆ ಮನುನ್ ಅಮಿ ಅಶೆ ಖಟ್ಪಟ್ ಕರುಕ್‍ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:6
24 ತಿಳಿವುಗಳ ಹೋಲಿಕೆ  

ತಸೆ ಜಾಲ್ಯಾರ್ ಅತ್ತಾ, ಕೊನಾಕ್ ಮಿಯಾ ಹೆ ಬರೆ ದಿಸಿ ಸಾರ್ಕೆ ಕರುಕ್ ಲಾಗ್ಲಾ ಮನುನ್ ತುಮ್ಕಾ ದಿಸ್ತಾ ಮಾನ್ಸಾಕ್ ಕಾಯ್ ದೆವಾಕ್? ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಮನುನ್ ತುಮಿ ಚಿಂತಲ್ಲ್ಯಾಸಿ ಕಾಯ್? ಅನಿಬಿ ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಹೊಲ್ಯಾರ್ ಮಿಯಾ ಕ್ರಿಸ್ತಾಚೊ ಸೆವಕ್ ನ್ಹಯ್.


ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ತುಮ್ಚ್ಯಾ ಮದ್ದಿ ಕಶೆ ಕಾಯ್-ಕಾಯ್ ಕರ್ಲಾಂವ್ ಅನಿ ಕವ್ಡೆ ರಾಬ್ಲಾಂವ್ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್. ದೆವಾಕ್ನಾ ಯೆಲ್ಲಿ ಬರಿ ಖಬರ್ ಅಮಿ ತುಮ್ಕಾ ದಿಲ್ಲ್ಯಾ ಬಾಸೆನ್, ತುಮ್ಕಾ ಅಮ್ಚ್ಯಾ ವೈನಾ ಕಾಯ್ಬಿ ಸಮಸ್ಯೆ ಹೊವ್ಚೆ ನ್ಹಯ್ ಮನ್ತಲ್ಯಾ ಸಾಟ್ನಿ ಅಮಿ ರಾತ್-ದಿಸ್ ಬರಿ ಖಬರ್ ಸಾಂಗಟ್ಲಾವ್.


ದುಸ್ರ್ಯಾನಿಕ್ನಾ ಹೊಗ್ಳುನ್ ಘೆತಲೆ ತುಮ್ಕಾ ಬರೆ ದಿಸ್ತಾ. ಖರೆ ತುಮಿ ಎಕ್ಲ್ಯಾಚ್ ದೆವಾಕ್ನಾ ಹೊಗ್ಳುನ್ ಘೆವ್ಕ್ ಮನ್ ಕರಿನ್ಯಾಶಿ, ಅಶೆ ರ್‍ಹಾತಾನಾ ತುಮಿ ಮಾಜ್ಯಾ ಕಶೆ ವಿಶ್ವಾಸ್, ಕರುಕ್ ಹೊತಾ?


ಮಾನ್ಸಾನಿ ಹೊಗಳ್ತಲೆ ಮಾಕಾ ನಕ್ಕೊ.


ಮುಖಂಡಾ ಹೊವ್ನ್ ಬರಿ ಕಾಮಾ ಕರ್‍ತಲ್ಯಾ ಜಾನ್ತ್ಯಾ ಲೊಕಾಂಚಿ ಮಜುರಿ ದೊನ್‍ಪಟ್ ಹೊವ್ಚಿ, ಲೈ ಕರುನ್ ತೆಂಚಿ, ಜೆ ಕೊನ್ ಪ್ರಚಾರ್ ಕರ್‍ತಲ್ಯಾತ್ ಅನಿ ಶಿಕ್ವುತಲ್ಯಾತ್ ಘಟ್‍ಮುಟ್ ರಿತಿನ್ ಕಾಮ್ ಕರ್ತಾತ್.


ಗರುಕಿ ನಾಹೊಲ್ಯಾರ್ ಕಿರಿಕಿರಿ ಕರುಚೆ ನ್ಹಯ್, ನಾಹೊಲ್ಯಾರ್ ಕುಸ್ಡೆಪಾನ್ ಕರುಚೆ ನ್ಹಯ್.


ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.


ಅಮಿ ಪರ್‍ಚಾರ್ ಕರ್‍ತಲೆ; ಅಮ್ಚ್ಯಾಚ್ ವಿಶಯಾತ್ ನ್ಹಯ್, ಜೆಜು ಕ್ರಿಸ್ತುಚ್ ಅಮ್ಚೊ ಧನಿ ಮನುನ್ ಅಮಿ ಪರ್‍ಚಾರ್ ಕರ್ತಾವ್ ಅನಿ ಜೆಜುಸಾಟ್ನಿ ಅಮಿ ತುಮ್ಚಿ ಸೆವಕಾ ಮನುನ್ ಸಾಂಗಿತ್ ಜಾತಾವ್.


ಘವ್ಮಾನ್ಸಾಕ್ ಬಾಯ್ಕೊಮಾನುಸ್ ಸಾಟ್ನಿ ರಚಲ್ಲೆ ನಾ, ಬಾಯ್ಕೊಮಾನುಸ್ಸಿಕ್ ಘವ್ಮಾನುಸಾ ಸಾಟ್ನಿ ರಚಲ್ಲೆ ಹಾಯ್.


ತೆನಿ ದೆವಾಚ್ಯಾ ಶಾಬಾಸ್ಕಿನ್ಬಿ ಜಾಸ್ತಿ ಮಾನ್ಸಾಚ್ಯಾ ಶಾಬಾಸ್ಕಿಕ್ ಪ್ರೆಮ್ ಕರ್‍ತಾತ್.


ಜೆ ಕೊನ್ ಸ್ವತಾಚ್ಯಾ ಅದಿಕಾರ್‍ಯಾನ್ ಬೊಲ್ತ್ಯಾತ್, ತೆನಿ ಅಪ್ನಾಚ್ಯಾ ಅಪ್ನಿ ಮಹಿಮಾ ಜೊಡುನ್ ಘೆವ್ಕ್ ಕಟ್ಪಟ್ತಾತ್. ಖರೆ ಜೆ ಕೊನಾಕ್ ತೆಕಾ ಧಾಡುನ್ ದಿಲ್ಲ್ಯಾಚಿ ಮಹಿಮಾ ಪಾಜೆ ತೊ ನಿಯತ್ತಿಚೊ, ಅನಿ ತೆಚ್ಯಾ ಭುತ್ತುರ್ ಕಾಯ್ಬಿ ಝುಟೆ ಮನ್ತಲೆ ನಾ.


ಸುನ್ನತ್ ಕರುನ್ ಘೆತಲೆ ಸೈತ್ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲಿನ್ಯಾತ್; ತೆನಿ ತುಮಿ ಸುನ್ನತ್ ಕರುನ್ ಘೆವ್ಚೆ ಮನ್ತ್ಯಾತ್, ಹ್ಯಾ ಶಾರಿರಿಕ್ ರಿತಿಕ್ ತುಮಿ ತುಮ್ಕಾಚ್ ಒಪ್ಸುನ್ ದಿಲ್ಲ್ಯಾ ವೈನಾ ಅಪ್ನಾಚೆ ಮೊಟೆಪಾನ್ ದಾಕ್ವುನ್ ಘೆವ್ ಸಾಟ್ನಿ ತೆನಿ ತಸೆ ಕರುಕ್ ಲಾಗ್ಲಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು