1 ಥೆಸಲೋನಿಕದವರಿಗೆ 3:3 - ದೆವಾಚಿ ಖರಿ ಖಬರ್3 ಕಸ್ಟಾತ್ನಿ ಅನಿ ತರಾಸಾನಿ ಕೊನ್‍ಬಿ, ಭಿಂವ್ನ್ ದೆವಾ ವೈಲೊ ವಿಶ್ವಾಸ್ ಸೊಡ್ತಲೆ ನಕ್ಕೊ ಮನುನ್ ಅಮಿ ಅಶೆ ಕರ್ಲಾಂವ್. ಅಮಿ ಕಸ್ಟ್ ಸೊಸ್ತಲೆ ದೆವಾಚ್ಯಾ ಮರ್ಜಿ ಪರ್ಕಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮಗೀಗ ಬಂದಿರುವ ಕಷ್ಟಗಳಿಂದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆಂದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇಂಥಾ ಕಷ್ಟಗಳು ಬರಲೇಬೇಕೆಂದು ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.