1 ಥೆಸಲೋನಿಕದವರಿಗೆ 3:4 - ದೆವಾಚಿ ಖರಿ ಖಬರ್4 ಅಮ್ಕಾ ಕಸ್ಟ್ ಸೊಸ್ತಲೆ ಪಡ್ತಾ ಮನುನ್, ಅಮಿ ತುಮ್ಕಾ ಅದ್ದಿಚ್ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾಚ್ ಸಾಂಗಟಲ್ಲಾಂವ್, ಅನಿ ತಸೆಚ್ ತುಮ್ಕಾ ಗೊತ್ತ್ ಹೊತ್ತ್ಯಾ ಸಾರ್ಕೆ ಅತ್ತಾ ಚಲುಕ್ ಲಾಗ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆ ಆಯಿತು, ನಿಮ್ಮ ಅನುಭವಕ್ಕೂ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿಂಸೆಯನ್ನು ಅನುಭವಿಸಬೇಕಾಗುತ್ತದೆಯೆಂದು ನಿಮಗೆ ತಿಳಿಸಿದೆವು. ನಾವು ಹೇಳಿದಂತೆಯೇ ಅದು ಸಂಭವಿಸಿತು ಎಂಬುದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ. ಅಧ್ಯಾಯವನ್ನು ನೋಡಿ |