1 ಥೆಸಲೋನಿಕದವರಿಗೆ 3:8 - ದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್, ಜರ್ ತರ್ ತುಮಿ ತುಮ್ಚ್ಯಾ ಜಿವನಾತ್ ಧನಿಯಾ ವೈಲ್ಯಾ ವಿಶ್ವಾಸಾತ್ ಎಕ್ ಹೊವ್ನ್ ಘಟ್ ಇಬೆ ರ್‍ಹಾತ್ಯಾಶಿ, ತರ್ ಅಮ್ಚ್ಯಾ ಭುತ್ತುರ್ ಖರೊಚ್ ಜಿವ್ ಭರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಪ್ರಭುವಿನಲ್ಲಿ ಬಲವಾಗಿದ್ದರೆ, ನಮ್ಮಲ್ಲಿ ಜೀವ ತುಂಬಿದಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.