1 ಥೆಸಲೋನಿಕದವರಿಗೆ 4:1 - ದೆವಾಚಿ ಖರಿ ಖಬರ್1 ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.