Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:10 - ದೆವಾಚಿ ಖರಿ ಖಬರ್

10 ತಸೆಚ್ ಸಗ್ಳ್ಯಾ ಮೆಸಿದೊನಿಯಾತ್ಲ್ಯಾ ಭಾವಾಂಚ್ಯಾ ವಾಂಗ್ಡಾ ಪ್ರೆಮಾನಿ ಚಲುನ್ಗೆತ್ ತುಮಿ ಪ್ರೆಮ್ ದಾಕ್ವುಲ್ಯಾಸಿ, ತೆಚ್ಯಾಸಾಟ್ನಿ ಅನಿ ತುಮ್ಚೊ ಪ್ರೆಮ್ ಜಾಸ್ತಿ ಹೊವ್ನಗೆತ್ ಯೆಂವ್ದಿತ್ ಮನುನ್ ಅಮಿ ತುಮ್ಚೆಕ್ಡೆ ಮಾಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆಂದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:10
14 ತಿಳಿವುಗಳ ಹೋಲಿಕೆ  

ತುಮ್ಚೊ ಪ್ರೆಮ್ ಅನಿಬಿ ಲೈ ಜಾಸ್ತಿ ಹೊವ್ನ್ಗೆತ್ ಫುರಾ ಬುದ್ಧಿನ್ ಅನಿ ಶಾನೆಪಾನ್ ಭರುನ್ ರ್‍ಹಾವ್ಚೆ ಮನುನ್ ಮಿಯಾ ತುಮ್ಚ್ಯಾ ಸಾಟ್ನಿ ಮಾಗ್ನಿ ಕರ್‍ತಾ.


ಕಸೊ ಅಮ್ಚೊ ಪ್ರೆಮ್ ತುಮ್ಚ್ಯಾ ಮದ್ದಿ ಭರುನ್ ವೊತುಕ್ ಲಾಗ್ಲಾ, ತಸೆಚ್ ತುಮ್ಚೊ ಪ್ರೆಮ್‍ಬಿ ಎಕಾಮೆಕಾತ್ನಿ ಅನಿ ಸಗ್ಳ್ಯಾ ಲೊಕಾತ್ನಿ, ಭರುನ್ ವೊತಿ ಸಾರ್ಕೊ ರ್‍ಹಾಂವ್ದಿತ್ ಅನಿ ಧನಿಚ್ ತೊ ಪ್ರೆಮ್ ತುಮ್ಚ್ಯಾ ಮದ್ದಿ ಭರುಂದಿತ್.


ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿತಾಂವ್. ಅನಿ ಅಶೆ ಅಮಿ ಕರುಕುಚ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ತುಮ್ಚೊ ವಿಶ್ವಾಸ್ ವಾಡುನ್ಗೆತುಚ್ ಜಾವ್ಕ್ ಲಾಗ್ಲಾ, ಅನಿ ತುಮ್ಚ್ಯಾ ಎಕಾಮೆಕಾಂಚ್ಯಾ ಮದ್ದಿ ಹೊತ್ತೊ ಪ್ರೆಮ್ ಅನಿಉಲ್ಲೊ ಘಟ್ ಹೊವ್ನಗೆತುಚ್ ಜಾವ್ಕ್ ಲಾಗ್ಲಾ


ಅಶೆ ತುಮಿ ಮೆಸಿದೊನಿಯಾತ್ಲ್ಯಾ ಅನಿ ಅಖಾಯಿಯಾತ್ಲ್ಯಾ ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಸಗ್ಳ್ಯಾ ಲೊಕಾತ್ನಿ ಎಕ್ ಉದಾರನ್ ಹೊವ್ನ್ ಹಾಸಿ.


ಖರೆ ಅಮ್ಚೊ ಧನಿಯಾಚಿ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚಿ ಕುರ್ಪಾ ಅನಿ ಶಾಂತ್ಪಾನ್ ತುಮ್ಚ್ಯಾ ಮದ್ದಿ ವಾಡುಂದಿ ಅತ್ತಾ ಅನಿ ಕನ್ನಾಬಿ ತೆಕಾ ಮಹಿಮಾ ಹೊಂವ್ದಿ ! ಆಮೆನ್.


ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.


ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾ ಜೆಜುಚ್ಯಾ ವರ್‍ತಿ ತುಮ್ಕಾ ಹೊತ್ತೊ ವಿಶ್ವಾಸ್ ಅನಿ ದೆವಾಚ್ಯಾ ಲೊಕಾಂಚ್ಯಾ ವರ್‍ತಿ ತುಮ್ಕಾ ಹೊತ್ತ್ಯಾ ಪ್ರೆಮಾಚ್ಯಾ ವಿಶಯಾತ್ ಅಮಿ ಆಯಿಕ್ಲಾಂವ್.


ಹ್ಯಾ ಕಾರಾನಾ ಸಾಟ್ನಿ ಧನಿಯಾ ಜೆಜು ವರ್ತಿ ತುಮಿ ಥವಲ್ಲ್ಯಾ ವಿಶ್ವಾಸಾಚ್ಯಾ ಅನಿ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಥವಲ್ಲ್ಯಾ ಪ್ರೆಮಾಚ್ಯಾ ವಿಶಯಾತ್ ಮಿಯಾ ಆಯ್ಕ್ಲೊ,


ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾ ಅನಿ ಅಖಾಯಿಯಾ ಮನ್ತಲ್ಯಾ ಗಾವಾಂಚ್ಯಾ ವಿಶ್ವಾಸಿ ಲೊಂಕಾಚ್ಯಾ ತಾಂಡ್ಯಾನಿ, ಜೆರುಜಲೆಮಾತ್ ಹೊತ್ತ್ಯಾ ದೆವಾಚ್ಯಾ ಲೊಕಾನಿತ್ಲ್ಯಾ ಗರಿಬ್ ಲೊಕಾಕ್ನಿ ಅಪ್ನಾಚ್ಯಾ ಸ್ವಂತ್ ಮನಾನಿ ದಾನ್ ದಿವ್ಚೆ ಮನುನ್ ನಿರ್‍ದಾರ್ ಕರ್‍ಲ್ಯಾನಾತ್.


ಧನಿ ತುಮ್ಚ್ಯಾ ವಿಶಯಾತ್ ಲೈ ವಿಶ್ವಾಸ್ ಅಮ್ಕಾ ದಿತಾ ಅನಿ ಅಮಿ ತುಮ್ಕಾ ಕಾಯ್ ಸಾಂಗಟ್ಲ್ಯಾಂವ್ ತಸೆ ತುಮಿ ಚಲುಲ್ಯಾಸಿ, ಅನಿ ಫಿಡೆಬಿ ತಸೆಚ್ ಚಲ್ತ್ಯಾಸಿ ಮನ್ತಲೆ ಅಮ್ಕಾ ಖರೆಚ್ ಗೊತ್ತ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು