1 ಥೆಸಲೋನಿಕದವರಿಗೆ 4:2 - ದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್, ಧನಿಯಾ ಜೆಜುಚ್ಯಾ ನಾವಾನ್ ಕಸ್ಲಿ ಸಲಹಾ ಅಮಿ ತುಮ್ಕಾ ದಿಲಾಂವ್ ಮನುನ್ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.