1 ಥೆಸಲೋನಿಕದವರಿಗೆ 4:3 - ದೆವಾಚಿ ಖರಿ ಖಬರ್3 ತುಮಿ ಪವಿತ್ರ್ ಅನಿ ಅನೈತಿಕ್ ಲೈಂಗಿಕ್ ಸಮಂದಾಚ್ಯಾ ಬುರ್ಸ್ಯಾಪಾನಾತ್ನಾ ಎಗ್ದಮ್ ಬರೆ ಹೊಲ್ಲೆ ದೆವಾಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಬಾಯ್ಕೊ ವ್ಯೆಬಿಚಾರಾಚ್ಯಾ ಬುರ್ಶ್ಯಾ ಚಾಲಿತ್ ಪಡಲ್ಲೆ ಸೊಡುನ್ ಅನಿ ಕಸ್ಲ್ಯಾಬಿ ಕಾರನಾನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ಲ್ಯಾರ್ ತೊ ತಿ ಬಾಯ್ಕೊಮನುಸ್ ವ್ಯೆಬಿಚಾರಾಚ್ಯಾ ಬುರ್ಶ್ಯಾಪಾನಾತ್ ಪಡಿ ಸರ್ಕೆ ಕರ್‍ತಾ. ಜರ್‍ಕಡತ್ ತಿ ಬಾಯ್ಕೊಮನುಸ್ ಅನಿಎಕ್ಲ್ಯಾಕ್ ಲಗಿನ್ ಹೊಲ್ಯಾರ್ ತಿ ವ್ಯೆಬಿಚಾರ್ ಕರ್‍ತಾ ಅನಿ ತಿಕಾ ಲಗಿನ್ ಹೊಲ್ಲೊ ಘೊಮನುಸ್‍ಬಿ ವ್ಯೆಬಿಚಾರ್ ಕರ್ತಾ.