1 ಥೆಸಲೋನಿಕದವರಿಗೆ 4:4 - ದೆವಾಚಿ ಖರಿ ಖಬರ್4 ತುಮಿ ಹರಿಎಕ್ಲ್ಯಾ ಘೊಮನ್ಸಾನ್, ತುಮ್ಚ್ಯಾ ಸ್ವತಾಚ್ಯಾ ಎಕ್ಲ್ಯಾಕ್ ಬಾಯ್ಕೊಕ್ ವಿಶ್ವಾಸಾನ್ ರ್‍ಹಾವ್ನ್ ಕಶೆ ಪವಿತ್ರ್ ರ್‍ಹಾತಲೆ ಅನಿ ಮರ್‍ಯಾದಿಚ್ಯಾ ವಾಟೆನ್ ಚಲುಚೆ ಮನುನ್ ಶಿಕುಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194-5 ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ ಗೌರವದಿಂದಲೂ ಶುದ್ಧಮನಸ್ಸಿನಿಂದಲೂ ನಡೆಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡದೆ ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಸ್ವಂತ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆಂಬುದು ದೇವರ ಅಪೇಕ್ಷೆ. ನಿಮ್ಮ ದೇಹವನ್ನು ಪವಿತ್ರವಾದ ಮಾರ್ಗದಲ್ಲಿ ಬಳಸಿದರೆ, ದೇವರಿಗೆ ಗೌರವವನ್ನು ನೀಡಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ಅಧ್ಯಾಯವನ್ನು ನೋಡಿ |
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.