1 ಥೆಸಲೋನಿಕದವರಿಗೆ 4:7 - ದೆವಾಚಿ ಖರಿ ಖಬರ್7 ದೆವಾನ್ ಅಮ್ಕಾ ಪಾಪಾತ್ ಜಿವನ್ ಕರುಕ್ ನ್ಹಯ್, ಪವಿತ್ರಪಾನಾತ್ ಜಿವನ್ ಕರುಕ್ ಬಲ್ವುಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರು ನಮ್ಮನ್ನು ಬಂಡತನಕ್ಕೆ ಕರೆಯದೆ ಶುದ್ಧರಾಗಿರುವದಕ್ಕೆ ಕರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ. ಅಧ್ಯಾಯವನ್ನು ನೋಡಿ |