1 ಥೆಸಲೋನಿಕದವರಿಗೆ 4:9 - ದೆವಾಚಿ ಖರಿ ಖಬರ್9 ತುಮ್ಚ್ಯಾ ವಾಂಗುಡ್ಚ್ಯಾ ಕ್ರಿಸ್ತಾ ವರ್ತಿ ವಿಶ್ವಾಸ್ ಕರಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ, ತುಮಿ ಕಶೆ ಪ್ರೆಮಾನಿ ರ್‍ಹಾವ್ಚೆ ಮನುನ್ ಮಿಯಾ ತುಮ್ಕಾ ಲಿವ್ತಲಿ ಗರಜ್ ನಾ. ತುಮ್ಚ್ಯಾ ಎವ್ಡ್ಯಾಕ್ ತುಮಿ ಎಕಾಮೆಕಾತ್ನಿ ಕಶೆ ಪ್ರೆಮಾನ್ ರ್‍ಹಾವ್ಚೆ ಮನುನ್ ದೆವಾಕ್ನಾಚ್ ತುಮಿ ಶಿಕ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ. ಅಧ್ಯಾಯವನ್ನು ನೋಡಿ |