1 ಥೆಸಲೋನಿಕದವರಿಗೆ 5:1 - ದೆವಾಚಿ ಖರಿ ಖಬರ್1 ಭಾವಾನು ಅನಿ ಭೆನಿಯಾನು, ಖಲ್ಯಾ ಎಳಾರ್ ಅನಿ ಖಲ್ಯಾ ದಿಸಿ ಹೆ ಸಗ್ಳೆ ಘಡ್ನಾರ್ ಹಾಯ್ ಮನುನ್ ಎಳ್ ಅನಿ ಕಾಲ್ ಮಿಯಾ ತುಮ್ಕಾ ಲಿವ್ತಲಿ ಗರಜ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ಈ ಸಂಗತಿಗಳು ನಡೆಯಬೇಕಾದ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವದು ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿ |