1 ಥೆಸಲೋನಿಕದವರಿಗೆ 5:18 - ದೆವಾಚಿ ಖರಿ ಖಬರ್18 ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿವಾ, ಕ್ರಿಸ್ತಾ ಜೆಜುಚ್ಯಾ ಎಕ್‍ವಟ್ಟಾನ್ ತುಮ್ಚ್ಯಾ ಜಿವನಾತ್ ಹೆ ಸಗ್ಳೆಚ್ ಹೊವ್ಕ್ ಪಾಜೆ ಮನ್ತಲಿ ದೆವಾಚಿ ಇಚ್ಛ್ಯಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಚಿತ್ತ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ. ಅಧ್ಯಾಯವನ್ನು ನೋಡಿ |