Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:19 - ದೆವಾಚಿ ಖರಿ ಖಬರ್

19 ಪವಿತ್ರ್ ಆತ್ಮ್ಯಾಕ್ ದಡ್ಪುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪವಿತ್ರಾತ್ಮನನ್ನು ನಂದಿಸಬೇಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪವಿತ್ರಾತ್ಮರನ್ನು ನಿಶ್ಚೇತನಗೊಳಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19-20 ಪವಿತ್ರಾತ್ಮನನ್ನು ನಂದಿಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪವಿತ್ರಾತ್ಮನ ಕಾರ್ಯವನ್ನು ನಂದಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:19
13 ತಿಳಿವುಗಳ ಹೋಲಿಕೆ  

ದೆವಾಚ್ಯಾ ಪವಿತ್ರ್ ಆತ್ಮ್ಯಾಕ್ ಮನ್ ದುಖ್ವು ನಕಾಸಿ, ತುಮಿ ದೆವಾಚಿ ಲೊಕಾ ಮನ್ತಲ್ಯಾಕ್ ತೊಚ್ ದೆವಾಚಿ ಗೊಸ್ಟ್ ಹೊವ್ನ್ ಹಾಯ್, ಸಮಾ ಎಳಾರ್ ಸುಟ್ಕಾ ಕರ್ತಾ ಮನ್ತಲೆ ದಾಕ್ವು ಸಾಟ್ನಿ ದೆವಾನ್ ತುಮ್ಕಾ ತೆಕಾ ದಿಲ್ಯಾನ್.


ಸ್ತೆಪನಾನ್ ಅನಿಬಿ ಬೊಲುನ್, “ಮಂಡ್ ಮನಾಚ್ಯಾ ಲೊಕಾನು ತುಮಿ ತುಮ್ಚಿ ಮಾನಾ ದೆವಾಕ್ ದಿವ್ಕ್ ನ್ಯಾಸಿ, ಅನಿ ತೆಚ್ಯಾ ಗೊಸ್ಟಿಯಾಕ್ನಿ ಕಾನ್ ದಿವ್ಕ್ ನ್ಯಾಸಿ, ಪವಿತ್ರ್ ಆತ್ಮ್ಯಾಕ್ ಕನ್ನಾಬಿ ವಿರೊಧ್ ಹೊವ್ನ್ ಹಾಸಿ ತುಮ್ಚ್ಯಾ ಪುರ್ವಜ್ ಲೊಕಾನಿ ಬಿ ಅಸೆಚ್ ಕರ್‍ಲ್ಯಾನಿ, ಅನಿ ತುಮಿ ಬಿ ತೆಂಚ್ಯಾ ಸಾರ್ಕೆಚ್ ಹಾಸಿ!


ಹೆಚೆಸಾಟ್ನಿ ಮಿಯಾ ತುಜ್ಯಾ ಟಕ್ಲ್ಯಾ ವರ್‍ತಿ ಹಾತಾ ಥವಲ್ಲ್ಯಾ ತನ್ನಾ ದೆವಾನ್ ತುಕಾ ದಿಲ್ಲೆ ವರು, ದಿವೊ ಸರ್ಕೆ ಪೆಟುನ್ಗೆತ್ ರ್‍ಹಾಂವ್ದಿತ್. ತೆ ತುಕಾ ಗಾವಲ್ಲೆ ಮಿಯಾ ತುಜಾ ವೈರ್ ಹಾತ್ ಥವಲ್ಲೆ ತನ್ನಾಚ್.


ತುಜ್ಯಾ ಭುತ್ತುರ್ ಹೊತ್ತ್ಯಾ ತಾಂಡ್ಯಾಚ್ಯಾ ವ್ಹಡಿಲಾನಿ, ಅನಿ ಪ್ರವಾದ್ಯಾನಿ ತುಜ್ಯಾ ವರ್‍ತಿ ಹಾತ್ ಥವ್ನ್ ದಿಲ್ಲ್ಯಾ ಆತ್ಮಿಕ್ ರಿತಿಚ್ಯಾ ದೆನ್ಗಿಚಿ ಪರ್ವಾ ಕರಿನಸ್ತಾನಾ ರ್‍ಹಾವ್‍ನಕೊ.


ತೆಚ್ಯಾ ಮಾನಾ ವಿಶ್ವಾಸಾಚಿ ಢಾಲ್ ಧರುನ್ ಘೆವಾ, ನಾಸ್ ಕರ್ತಲ್ಯಾಕ್ನಾ ಯೆತಲಿ ಆಗಿಚಿ ಬಾನಾ ಆಡ್ವುಕ್ ತುಮ್ಕಾ ಹೆ ಮಜ್ಜತ್ ಕರ್ತಾ.


ಖರೆ ಬಸುನ್ ಹೊತ್ತ್ಯಾಂಚ್ಯಾ ಭುತ್ತುರ್‍ಲ್ಯಾ ಎಕ್ಲ್ಯಾಕ್ ಕಾಯ್ಬಿ ದಿಸುನ್ ಯೆಲ್ಯಾರ್, ಬೊಲುನ್ಗೆತ್ ಹೊತ್ತೊ ಗಪ್ ರಾಂವ್ದಿತ್.


ದೆವಾಕ್ನಾ ಯೆಲ್ಲ್ಯಾ ಗೊಸ್ಟಿಯಾಕ್ನಿ ಅವಮಾನ್ ಕರುನಕಾಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು