Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:2 - ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ಧನಿಯಾಚೊ ದಿಸ್ ರಾಚ್ಚೆ ಯೆತಲ್ಯಾ ಚೊರಾ ಸರ್ಕೊ ಯೆತಾ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:2
13 ತಿಳಿವುಗಳ ಹೋಲಿಕೆ  

“ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.


ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.


ತಸೆಮನುನ್ ತುಕಾ ಕಾಯ್ ಶಿಕ್ವುನ್ ಹೊಲ್ಲೆ ಅನಿ ತಿಯಾ ಕಾಯ್ ಆಯ್ಕಲ್ಲೆ ತೆ ಯಾದ್ ಕರ್. ತೆಚ್ಯಾ ಸರ್ಕೆ ಚಲ್ ಅನಿ ತುಜ್ಯಾ ಪಾಪಾಚ್ಯಾ ಜಿವನಾತ್ನಾ ಫಾಟಿ ಪರತ್. ತಿಯಾ ಪಾಪಾನಿತ್ನಾ ಫಾಟಿ ಪರ್‍ತಿನಸ್ಲೆ ತರ್, ಮಿಯಾ ಚೊರಾಚ್ಯಾ ಸರ್ಕೆ ತುಜ್ಯಾ ಮದ್ದಿ ಯೆತಾ ಅನಿ ಮಿಯಾ ಕನ್ನಾ ಯೆತಾ ಮನ್ತಲೊ ಎಳ್ ತುಕಾ ಗೊತ್ತ್ ರ್‍ಹಾಯ್ನಾ.


ತೆಚೆಸಾಟ್ನಿ ತುಮಿ ಕನ್ನಾಬಿ ಉಶಾರ್ಕಿತ್ ರ್‍ಹಾವಾ, ಕಸ್ಯಾಕ್ ಮಟ್ಲ್ಯಾರ್ ಮಾನ್ಸಾಚೊ ಲೆಕ್ ಯೆತಲೊ ದಿಸ್ ನಾಹೊಲ್ಯಾರ್ ಎಳ್ ತುಮ್ಕಾ ಗೊತ್ತ್ ನಾ. ಮನುನ್ ಜೆಜುನ್ ಮುಗಸ್ಲ್ಯಾನ್.


ತೊ ತುಮ್ಕಾ ಆಕ್ರಿ ಪತರ್ ಘಟ್ ಸಂಬಾಳ್ತಾ, ಅಶೆ ತುಮಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದಿಸಾ ದಿಸಿ ಕಸ್ಲ್ಯಾಬಿ ಚುಕೆತ್ ರ್‍ಹಾಯ್ನ್ಯಾಶಿ.


“ಉಶಾರ್ಕಿ ರ್‍ಹಾವಾ! ಸನಾ ಕರ್‍ತಲ್ಯಾತ್, ಅನಿ ನಿಶೆತ್, ಅನಿ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾತ್ನಿಚ್ ರ್‍ಹಾವ್ನಕಾಶಿ, ತೊ ದಿಸ್ ಎಗ್ದಮ್ ಅಚಾನಕ್ ತುಮ್ಚೆ ವರ್‍ತಿ ಯೆಯ್ಲ್.


ಖರೆ ತುಮಿ ಭಾವಾನು ಅನಿ ಭೆನಿಯಾನು, ತುಮಿ ಕಾಳ್ಕಾತ್ ನಾಸಿ, ತೆಚೆಸಾಟ್ನಿ ಹ್ಯಾ ಧನಿಯಾಚ್ಯಾ ದಿಸಾನ್ ಚೊರಾ ಸಾರ್ಕೆ ಯೆವ್ನ್ ತುಮ್ಕಾ ನಾಸ್ ಕರುಕ್ ಹೊಯ್ನಾ.


ಧನಿಯಾಚೊ ದಿಸ್ ಯೆಲಾ ಮನುನ್ ಕೊನ್ ತರ್ ಸಾಂಗಟ್ಲ್ಯಾರ್ ತುಮಿ ಎಗ್ದಮ್ ಗೊಂದ್ಳುನಕಾಸಿ, ಕಶ್ಯಾಕ್ ಮಟ್ಲ್ಯಾರ್, ಅಮಿ ಪ್ರಚಾರಾಚ್ಯಾ ವೈನಾ ಅನಿ ಚಿಟಿ ಲಿವ್ತಲ್ಯಾ ವೈನಾ ಹೆಚ್ಯಾ ವಿಶಯಾತ್ ಶಿಕ್ವುಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು