1 ಥೆಸಲೋನಿಕದವರಿಗೆ 5:4 - ದೆವಾಚಿ ಖರಿ ಖಬರ್4 ಖರೆ ತುಮಿ ಭಾವಾನು ಅನಿ ಭೆನಿಯಾನು, ತುಮಿ ಕಾಳ್ಕಾತ್ ನಾಸಿ, ತೆಚೆಸಾಟ್ನಿ ಹ್ಯಾ ಧನಿಯಾಚ್ಯಾ ದಿಸಾನ್ ಚೊರಾ ಸಾರ್ಕೆ ಯೆವ್ನ್ ತುಮ್ಕಾ ನಾಸ್ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನಂತೆ ಇದ್ದಕ್ಕಿದ್ದಂತೆ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ. ಅಧ್ಯಾಯವನ್ನು ನೋಡಿ |