1 ಥೆಸಲೋನಿಕದವರಿಗೆ 5:5 - ದೆವಾಚಿ ಖರಿ ಖಬರ್5 ತುಮಿ ಸಗ್ಳೆ ಉಜ್ವೊಡಾಕ್ ಅನಿ ದಿಸಾಕ್ ಸಮಂದ್ ಪಡಲ್ಲಿ ಲೊಕಾ, ಅಮಿ ರಾತ್ತಿಕ್ ನಾಹೊಲ್ಯಾರ್ ಕಾಳ್ಕಾಕ್ ಸಮಂದ್ ಪಡಲ್ಲಿ ಲೊಕಾ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವೆಲ್ಲರು ಬೆಳಕಿನವರೂ ಹಗಲಿನವರೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವೆಲ್ಲರೂ ಬೆಳಕಿಗೆ ಸೇರಿದವರು ಮತ್ತು ಹಗಲಿಗೆ ಸೇರಿದವರು. ನಾವು ರಾತ್ರಿಗಾಗಲಿ ಅಥವಾ ಕತ್ತಲೆಗಾಗಲಿ ಸೇರಿದವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. ಅಧ್ಯಾಯವನ್ನು ನೋಡಿ |