1 ಥೆಸಲೋನಿಕದವರಿಗೆ 5:9 - ದೆವಾಚಿ ಖರಿ ಖಬರ್9 ದೆವಾನ್ ಅಮ್ಕಾ ಅಪ್ನಾಚ್ಯಾ ರಾಗಾತ್ ನಾಸ್ ಹೊವ್‍ಸಾಟ್ನಿ ಮನುನ್ ರಚುಕ್ ನಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಸುಟ್ಕಾ ಗಾವುಚಿ ಮನುನ್ ತೆನಿ ರಚ್ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು. ಅಧ್ಯಾಯವನ್ನು ನೋಡಿ |
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.