1 ಪೇತ್ರನು 1:10 - ದೆವಾಚಿ ಖರಿ ಖಬರ್10 ತುಮ್ಕಾ ಗಾವುಕ್ ಮನುನ್ ಅಸಲ್ಲ್ಯಾ ಕುರ್ಪೆಚ್ಯಾ ವಿಶಯಾತ್ ಸಾಂಗುನ್ ದಿಲ್ಲ್ಯಾ ಪ್ರವಾದ್ಯಾನಿ ಹ್ಯಾ ಫುಕೊಟ್ಚ್ಯಾ ದೆನ್ಗಿ ವಿಶಯಾತ್ ಹುರ್ಶಾಕಿನ್ ಇಚಾರ್ ಅನಿ ಸೊದ್ನಾ ಕರಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರು ನಿಮಗೆ ತೋರಿಸಿರುವ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.