1 ಪೇತ್ರನು 1:11 - ದೆವಾಚಿ ಖರಿ ಖಬರ್11 ಕ್ರಿಸ್ತಾಚ್ಯಾ ತರಾಸಾಂಚ್ಯಾ ವಿಶಯಾತ್ ಅನಿ ತ್ಯಾ ತರಾಸಾಂಚ್ಯಾ ಮಾನಾ ತೆಕಾ ಗಾವುಚೆ ಮನುನ್ ಹೊತ್ತ್ಯಾ ಮಹಿಮೆಚ್ಯಾ ವಿಶಯಾತ್ ಕ್ರಿಸ್ತಾಚ್ಯಾಚ್ ಆತ್ಮ್ಯಾನ್ ತೆಂಕಾ ದಾಕ್ವುನ್ ದಿಲ್ಲ್ಯಾನ್ ಹೆ ಸಗ್ಳ್ಯೆ ಖಲ್ಯಾ ಯೆಳಾರ್, ಅನಿ ಕೊನಾಚ್ಯಾ ವಿಶಯಾತ್ ಘಡ್ತಾ ಮನುನ್ ತೆನಿ ಹುಡ್ಕುನ್ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.