1 ಪೇತ್ರನು 1:15 - ದೆವಾಚಿ ಖರಿ ಖಬರ್15 ಕಸೆ ತುಮ್ಕಾ ಬಲ್ವಲ್ಲೊ ದೆವ್ ಬರೊ, ತಸೆ ತುಮಿಬಿ ತುಮ್ಚ್ಯಾ ಸಗ್ಳ್ಯಾ ಚಾಲಿತ್ನಿ ಬರೆ ಹೊವಾ, ಪವಿತ್ರ್ ಪುಸ್ತಕಾತ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಪರಿಶುದ್ಧನಾಗಿರುವಂತೆ ನಿಮ್ಮ ನಡೆನುಡಿಗಳು ಪರಿಶುದ್ಧವಾಗಿರಲಿ. ನಿಮ್ಮನ್ನು ಕರೆದಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.