1 ಪೇತ್ರನು 1:18 - ದೆವಾಚಿ ಖರಿ ಖಬರ್18 ತುಮ್ಚ್ಯಾ ವಾಡ ವಡ್ಲಾನಿ ಶಿಕ್ವುನ್ ದಿಲ್ಲ್ಯಾ ಫಾಯ್ದ್ಯಾಕ್ ಪಡಿನಸಲ್ಯಾ ಚಲ್ನುಕಿತ್ನಾ ತುಮ್ಕಾ ಸುಟ್ಕಾ ಗಾವಲ್ಲೆ ಹಾಳ್ ಹೊವ್ನ್ ಜಾತಲ್ಯಾ ಸೊನ್ಯಾ-ಚಾಂದಿನಿ ನ್ಹಯ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ. ಅಧ್ಯಾಯವನ್ನು ನೋಡಿ |