1 ಪೇತ್ರನು 1:21 - ದೆವಾಚಿ ಖರಿ ಖಬರ್21 ತೆಚೆ ವೈನಾ ತೆಕಾ ಝಿತ್ತೊ ಕರುನ್ ಉಟ್ವುನ್ ಅಪ್ನಾಚಿ ಮಹಿಮಾ ದಿಲ್ಲ್ಯಾ ದೆವಾ ವರ್ತಿ ತುಮಿ ವಿಶ್ವಾಸ್ ಕರುಕ್ ಪಾವ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.