1 ಪೇತ್ರನು 1:24 - ದೆವಾಚಿ ಖರಿ ಖಬರ್24 ಪವಿತ್ರ್ ಪುಸ್ತಕ್ ಮನ್ತಾ, ಸಗ್ಳಿ ಮಾನುಸ್ ಜಾತ್ ಗವ್ತಾ ಸಾರ್ಕೆ; ತೆಚಿ ಸಗ್ಳಿ ಮಹಿಮಾ ಗವ್ತಾಚ್ಯಾ ಫುಲ್ಲಾ ಸಾರ್ಕೆ, ಗವಾತ್ ವಾಡ್ತಾ, ಪುಲ್ಲ್ ಝಡ್ತಾ, ಖರೆ ಧನಿಯಾಚೊ ಸಬದ್ ಶಾಶ್ವತ್ ರಾತಾ, ಹ್ಯೊ ಸಬದ್ ಮಟ್ಲ್ಯಾರ್ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರುಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು. ಅಧ್ಯಾಯವನ್ನು ನೋಡಿ |