1 ಪೇತ್ರನು 1:8 - ದೆವಾಚಿ ಖರಿ ಖಬರ್8 ಕ್ರಿಸ್ತಾಕ್ ತುಮಿ ಬಗುಕನ್ಯಾಶಿ ಹೊಲ್ಯಾರ್ಬಿ ತುಮಿ ತೆಚೊ ಪ್ರೆಮ್ ಕರ್ತ್ಯಾಸಿ, ಅನಿ ಅತ್ತಾಬಿ ತೊ ತುಮ್ಕಾ ದಿಸಿನಾ ಹೊಲಾ ಹೊಲ್ಯಾರ್ಬಿ ತೆಚೆ ವರ್ತಿ ವಿಶ್ವಾಸ್ ಥವ್ನ್ ಮಹಿಮೆನ್ ಭರಲ್ಲ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಕುಶಿನಿ ತುಮಿ ಭರ್ತ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ಅಧ್ಯಾಯವನ್ನು ನೋಡಿ |