1 ಪೇತ್ರನು 1:9 - ದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ವಿಶ್ವಾಸಾಚೆ ಭೊಮಾನ್ ಮಟ್ಲ್ಯಾರ್, ಆತ್ಮ್ಯಾಂಚಿ ಸುಟ್ಕಾ ತುಮಿ ಕಮ್ವುನ್ ಘೆತ್ಯಾಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದರ ಅಂತಿಮ ಫಲವಾಗಿ ಜೀವೋದ್ಧಾರವನ್ನು ಪಡೆಯುತ್ತೀರಿ. ಈ ಕಾರಣದಿಂದ ಅವರ್ಣನೀಯವಾದ ಮಹದಾನಂದದಿಂದ ನಲಿಯುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ. ಅಧ್ಯಾಯವನ್ನು ನೋಡಿ |